The Youth Red Cross Unit of our college took part in a blood donation camp on January 31, 2023, the birth anniversary of Swami Vivekananda's, in collaboration with Channarayapatna Government Hospital. The camp was attended by volunteers, who also donated blood and received certificates.
2023 ರ ಜನವರಿ 31 ರಂದು ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ ಜನ್ಮ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ನಮ್ಮ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕವು ರಕ್ತದಾನ ಶಿಬಿರದಲ್ಲಿ ಭಾಗವಹಿಸಿತ್ತು. ಯುವ ರೆಡ್‌ಕ್ರಾಸ್ ಘಟಕದ ಸ್ವಯಂಸೇವಕರು ಶಿಬಿರದಲ್ಲಿ ಭಾಗವಹಿಸಿ ರಕ್ತವನ್ನು ಧನಮಾಡಿದರು ಮತ್ತು ಪ್ರಮಾಣಪತ್ರಗಳನ್ನು ಸ್ವೀಕರಿಸಿದರು